ಕ್ರೈಸ್ತರಾಗಿ, ನಾವು ನಮ್ಮ ಜೀವನವನ್ನು ಜೀವಿಸುವಾಗ ನಾವು
ಲೋಕದ ಉಪ್ಪು ಮತ್ತು ಬೆಳಕಾಗಬೇಕು. ಇದಕ್ಕಾಗಿ, ದೇವರು ನಮಗೆ
ಈ ಬೋಧನೆಗಳನ್ನು ಕೊಟ್ಟರು: “ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರ್ರಿ.
ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ.
ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.
ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.
ಮಾನಮರ್ಯಾದೆಯನ್ನು ತೋರಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.”
ನಾವು ದೇವರು ನೀಡಿದ ಪಾಪಕ್ಷಮೆ ಮತ್ತು ರಕ್ಷಣೆಯ ಅನುಗ್ರಹವನ್ನು ಗ್ರಹಿಸಿಕೊಂಡು
ಅದನ್ನು ಇತರರೊಂದಿಗೆ ಹಂಚಿಕೊಂಡಾಗ, ಅದು ಸತ್ಯವೇದದ ಧರ್ಮಪ್ರಮಾಣದ
ನೆರವೇರಿಕೆಯಾಗಿದೆ ಎಂದು ಕ್ರಿಸ್ತ ಅನ್ ಸಂಗ್ ಹೊಂಗ್ ಮತ್ತು ತಾಯಿ ದೇವರು ಹೇಳಿದರು.
ಸತ್ಯ ಕ್ರೈಸ್ತರು ದೇವರ ಪ್ರೀತಿಯನ್ನು ಏಕಮನಸ್ಸಿನೊಂದಿಗೆ ಅಭ್ಯಾಸಿಸಬೇಕು.
ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ . . . ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.
ರೋಮಾಪುರದವರಿಗೆ 12:1-2
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ