ಯೇಸು ಕ್ರಿಸ್ತ ಪಾಪಿಗಳಿಗಾಗಿ ಯಾತನೆಯ ಶಿಲುಬೆಯನ್ನು ಹೊತ್ತುಕೊಂಡ ದಿನವು ಹುಳಿಯಿಲ್ಲದ ರೊಟ್ಟಿಯ ಹಬ್ಬವಾಗಿದೆ.
ಪರಲೋಕದ ಪಾಪಿಗಳಾಗಿರುವ ಇಡೀ ಮನುಕುಲವು ಕ್ರಿಸ್ತನ ಮಾದರಿಯನ್ನು ಅನುಸರಿಸಿ, ತಮ್ಮ ಶಿಲುಬೆಯನ್ನು ಹೊತ್ತುಕೊಂಡು ಕ್ರಿಸ್ತನ ಮಾರ್ಗದಲ್ಲಿ ನಡೆದಾಗ, ಅವರು ಯಾತನೆಗಳು ಮತ್ತು ಕಷ್ಟಗಳ ಮೂಲಕ ಅನಂತಕಾಲಕ್ಕಾಗಿ ಹಂಬಲವನ್ನು ಹೊಂದಬಹುದು ಎಂದು ದೇವರು ನಮಗೆ ಕಲಿಸುತ್ತಾರೆ.
ಆದಿ ಸಭೆಯ ದೇವಜನರು ಈ ಭೂಮಿಯ ಮೇಲಿನ ಜೀವನದ ನಂತರ ನಿತ್ಯಜೀವವಿದೆ ಎಂದು ಗ್ರಹಿಸಿಕೊಂಡರು ಮತ್ತು ಅನಂತಕಾಲದ ಹಂಬಲದಿಂದ ಎಲ್ಲಾ ನೋವುಗಳು, ಕಷ್ಟಗಳು ಮತ್ತು ಹಿಂಸೆಗಳನ್ನು ಸಂತೋಷದಿಂದ ಸ್ವೀಕರಿಸಿದರು.
ಅದೇ ರೀತಿ, ಚರ್ಚ್ ಆಫ್ ಗಾಡ್ ಸದಸ್ಯರು ಈ ಭೂಮಿಯ ಮೇಲೆ ಅವರು ಎದುರಿಸುತ್ತಿರುವ ಎಲ್ಲ ವಿಷಯಗಳಿಗೆ ಯಾವಾಗಲೂ ಧನ್ಯವಾದಗಳನ್ನು ಸಲ್ಲಿಸುತ್ತಾರೆ.
ನರಜನ್ಮದವರ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ.
ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; . . .
ಪ್ರಸಂಗಿ 3:10–11
ಆದದರಿಂದ ನಾವು ಧೈರ್ಯಗೆಡುವದಿಲ್ಲ. . . .
ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.
2 ಕೊರಿಂಥದವರಿಗೆ 4:16–17
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ