『ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದು ಹೋದರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೇ? ಸಿಕ್ಕಿದ ಮೇಲೆ ಅವನು ಸಂತೋಷಪಡುತ್ತಾ ಅದನ್ನು ತನ್ನ ಹೆಗಲಿನ ಮೇಲೆ ಇಟ್ಟುಕೊಂಡು ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ- ಕಳೆದು ಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಅವರಿಗೆ ಹೇಳುವನಲ್ಲವೇ. ಅದರಂತೆ ದೇವರ ಕಡೆಗೆ ತಿರಿಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.』
ಲೂಕ 15:4-7
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ