ಸತ್ಯವೇದವನ್ನು ಅಧ್ಯಯಿಸುವದರಲ್ಲಿ ನಾವು ವಿಶೇಷವಾಗಿ ಗಮನವಹಿಸಬೇಕಾದ ಒಂದು ಮುಖ್ಯವಾದ ವಿಷಯವಿದೆ. ನಾವು ಹಳೆ ಒಡಂಬಡಿಕೆಯನ್ನು ಮಾತ್ರ ಓದಿದರೆ, ಅದು ಹೊಸ ಒಡಂಬಡಿಕೆಗೆ ವಿರುದ್ಧವಾಗಿರುವಂತೆ ಕಾಣುತ್ತದೆ ಹಾಗೂ ನಾವು ಹೊಸ ಒಡಂಬಡಿಕೆಯನ್ನು ಮಾತ್ರ ಓದಿದರೆ, ಅದು ಹಳೆ ಒಡಂಬಡಿಕೆಗೆ ವಿರುದ್ಧವಾಗಿರುವಂತೆ ಕಾಣುತ್ತದೆ. ಹಾಗಾಗಿ ನಾವು ಸತ್ಯವೇದದ ಅಧ್ಯಯನ ಮಾಡುವಾಗ, ಮೊದಲು ಹಳೆ ಹಾಗೂ ಹೊಸ ಒಡಂಬಡಿಕೆಯ ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು ಹಾಗೂ ಹಳೆ ಒಡಂಬಡಿಕೆ ಹಾಗೂ ಹೊಸ ಒಡಂಬಡಿಕೆಯ ಬೋಧನೆಗಳ ಮಧ್ಯೆ ಇರುವ ವ್ಯತ್ಯಾಸವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ