ಸೊಲೊಮೋನನು, “ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಲ್ಲವೆ” ಎಂದು ಹೇಳಿದಂತೆ, (ಜ್ಞಾನೋಕ್ತಿಗಳು 14:4) ನಾವು ಯಾವುದೇ ಪರಿಸ್ಥಿತಿಯಲ್ಲಿ ದೊಡ್ಡ ಪಾತ್ರೆಯಾಗಿ ಆಳವಾಗಿ ಯೋಚಿಸಬೇಕು. ನಾವು ದೇವರಿಗೆ ಸೇರಿದವರಾಗಿ ರಕ್ಷಣೆ ಹೊಂದಬೇಕಾದವರು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ಸೂಚನೆ ನೀಡಿದ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರ ಬೋಧನೆಗಳನ್ನು ಸಹ ಪೂರ್ಣ ಹೃದಯದಿಂದ ಅಭ್ಯಾಸ ಮಾಡಬೇಕು.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ