ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರವು ಮರಣವನ್ನು ಉಂಟುಮಾಡುತ್ತದೆ ಮತ್ತು ಜೀವವೃಕ್ಷವು ನಿತ್ಯಜೀವವನ್ನು ನೀಡುತ್ತದೆ.
ಏದೆನ್ ತೋಟದಲ್ಲಿ, ಆದಾಮ ಹಾಗೂ ಹವ್ವ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದಿಂದ ತಿಂದ ಕಾರಣ ದೊಬ್ಬಲ್ಪಟ್ಟರು ಮತ್ತು ಸಾಯಲು ಗುರಿಯಾಗಿದ್ದರು.
ಈ ಇತಿಹಾಸವು ಮಾನವಕುಲವು ಪರಲೋಕದಲ್ಲಿ ಪಾಪ ಮಾಡಿದ್ದರಿಂದ ಸಾಯಲು ಗುರಿಯಾಗಿದ್ದರು ಎಂಬುದನ್ನು ತೋರಿಸುತ್ತದೆ.
ಎರಡು ಸಾವಿರ ವರ್ಷಗಳ ಹಿಂದೆ, ಮಾನವಕುಲದ ಆತ್ಮರಕ್ಷಣೆಗಾಗಿ ಯೇಸು ಈ ಭೂಮಿಗೆ ಬಂದರು.
ಮತ್ತು ಪವಿತ್ರಾತ್ಮನ ಕಾಲದಲ್ಲಿ, ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಈ ಭೂಮಿಗೆ ಬಂದರು ಮತ್ತು ಹೊಸ ಒಡಂಬಡಿಕೆಯ ಪಸ್ಕದ ಮೂಲಕ ನಮಗೆ ನಿತ್ಯಜೀವವನ್ನು ತಂದರು, ಪಸ್ಕವು ಜೀವವೃಕ್ಷದ ಸತ್ಯತ್ವವಾಗಿದೆ.
ಇದಲ್ಲದೆ, ಜೀವವೃಕ್ಷವನ್ನು ತಂದ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮೀಕಾ ಪುಸ್ತಕದಲ್ಲಿ ಪ್ರವಾದಿಸಲಾದ ಚೀಯೋನಿನ ಆಲೋಚನಾಕರ್ತನಾಗಿದ್ದಾರೆ.
ಮಾನವಕುಲದ ಅಂತಿಮ ಆತ್ಮರಕ್ಷಣೆಯು ತಾಯಿ ದೇವರ ಮೇಲೆ ಅವಲಂಬಿತವಾಗಿದೆ ಎಂದು ಅವರು ನಮಗೆ ಹೇಳಿದರು.
ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು . . .
ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ.
ಆದಿಕಾಂಡ 3:22
ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿನ್ನದೆ ಅವನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮೊಳಗೆ ಜೀವವಿಲ್ಲ;
ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ;
ಯೋಹಾನ 6:53-54
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ