ದೇವರು ನಮ್ಮ ಅಂತಿಮ ಗುರಿಯಾದ ಪರಲೋಕವನ್ನು ತಲುಪಲು
ಸತ್ಯವೇದವನ್ನು ಮಾನವಕುಲಕ್ಕೆ ಮಾರ್ಗದರ್ಶನವನ್ನಾಗಿ ಮಾಡಿದರು
ಮತ್ತು ಸತ್ಯವೇದದ ವಾಕ್ಯಗಳನ್ನು ಪಾಲಿಸಬೇಕೆಂದು ಹೇಳಿದರು.
ಸಬ್ಬತ್ ದಿನ ಮತ್ತು ಪಸ್ಕಹಬ್ಬವು ಪರಲೋಕಕ್ಕೆ ದಾರಿಯಾಗಿದೆ
ಎಂದು ಸತ್ಯವೇದವು ನಮಗೆ ಕಲಿಸುತ್ತದೆ. ಆದರೆ, ಇಂದು, ಅನೇಕ ಸಭೆಗಳು
ಭಾನುವಾರ ಆರಾಧನೆ ಮತ್ತು ಕ್ರಿಸ್ಮಸ್ ಅನ್ನು ಆಚರಿಸುತ್ತಿವೆ. ಆದ್ದರಿಂದ,
ಮಾರ್ಗದರ್ಶನವನ್ನು ಸರಿಪಡಿಸಲು ಕ್ರಿಸ್ತ ಅನ್ ಸಂಗ್ ಹೊಂಗ್
ಮತ್ತು ತಾಯಿ ದೇವರು ಬಂದರು.
“ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜವೇನು? ಅಂಥ ನಂಬಿಕೆಯು ಇವನನ್ನು ರಕ್ಷಿಸುವದೋ? . . . ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ತನ್ನಲ್ಲಿ ಜೀವವಿಲ್ಲದ್ದು.”
ಯಾಕೋಬನು 2:14–17
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ