ಇಂದು ಬಹುತೇಕ ಕ್ರೈಸ್ತರು ತಂದೆ ದೇವರು ಮಾತ್ರ ಇದ್ದಾರೆ ಎಂದು ನಂಬುತ್ತಾರೆ, ಆದರೆ ಸತ್ಯವೇದದ ಮೂಲ ಪಠ್ಯವು ದೇವರನ್ನು ಎಲ್ಲೋಹಿಮ್ ಎಂದು ಉಲ್ಲೇಖಿಸುತ್ತದೆ. ಅಂದರೆ ತಂದೆ ದೇವರು ಮಾತ್ರ ಇಲ್ಲ ಎಂದಾಗಿದೆ.
ಚರ್ಚ್ ಆಫ್ ಗಾಡ್ ಎಲ್ಲೋಹಿಮ್ ದೇವರಾದ, ಎರಡನೆಯ ಬರುವಿಕೆಯ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರನ್ನು ನಂಬುತ್ತದೆ.
ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; . . .
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು;
ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.
ಆದಿಕಾಂಡ 1:26-27
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ