ಸತ್ಯವೇದದ ವಿದ್ವಾಂಸರು, “ಆದಿಕಾಂಡದಲ್ಲಿರುವ ‘ನಮ್ಮ’ ಎಂಬುದು ತ್ರೈಯೇಕತ್ವವನ್ನು ಸೂಚಿಸುತ್ತದೆ” ಎಂದು ಆಗ್ರಹಿಸುತ್ತಾರೆ.
ಎಷ್ಟಾದರೂ, ಅವರ ಸಮರ್ಥನೆಯು ಕ್ರೈಸ್ತಧರ್ಮದ ಮೂಲಭೂತ ಸತ್ಯವಾದ “ತ್ರೈಯೇಕತ್ವದ” ಕುರಿತ ಅವರ ತಿಳುವಳಿಕೆಯ ಕೊರತೆಯನ್ನು ತೋರಿಸುತ್ತದೆ.
ದೇವಸ್ವರೂಪದಲ್ಲಿ ಸೃಷ್ಟಿಸಲಾದ ಗಂಡು ಮತ್ತು ಹೆಣ್ಣಿನ ಅಸ್ತಿತ್ವವು
ತಂದೆ ದೇವರು ಮತ್ತು ತಾಯಿ ದೇವರು ಅಸ್ತಿತ್ವದಲ್ಲಿದ್ದಾರೆ ಎಂದು ಸಾಬೀತುಪಡಿಸುತ್ತದೆ.
ವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್ ತಾಯಿ ದೇವರನ್ನು ನಂಬುತ್ತದೆ, ಅವರು ಈ ಕಾಲದಲ್ಲಿ ಸತ್ಯವೇದದ ಪ್ರವಾದನೆಗಳ ಪ್ರಕಾರ ಶರೀರದಲ್ಲಿ ಕಾಣಿಸಿಕೊಂಡರು ಮತ್ತು ಮನುಕುಲಕ್ಕೆ ನಿತ್ಯಜೀವವನ್ನು ಕೊಡುತ್ತಾರೆ.
ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; . . .
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು;
ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.
ಆದಿಕಾಂಡ 1:26-27
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ