ದೇವರು ನಮ್ಮನ್ನು ಕರೆದಾಗಲೆಲ್ಲಾ, ನಾವು ನಮ್ಮ ಸ್ವಂತ ಸಾಮರ್ಥ್ಯಗಳಲ್ಲಿ ಅಲ್ಲ, ಬದಲಾಗಿ ಆತನ ಸಹಾಯದಲ್ಲಿ ನಂಬಿಕೆಯಿಟ್ಟು ಅವರ ವಾಕ್ಯಗಳನ್ನು ಅನುಸರಿಸಿದರೆ, ದೇವರು ಮೋಶೆ ಮತ್ತು ಗಿದ್ಯೋನರಿಗೆ ನೀಡಿದಂತೆಯೇ ನಮಗೂ ಪವಿತ್ರಾತ್ಮನ ಸಾಮರ್ಥ್ಯಗಳನ್ನು ದಯಪಾಲಿಸುವರು.
ಇಂದು, ಚರ್ಚ್ ಆಫ್ ಗಾಡ್ ಸುವಾರ್ತೆಯನ್ನು ಬೋಧಿಸುತ್ತದೆ ಮತ್ತು ಅದು ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ಪರಲೋಕದ ತಾಯಿಯ ಸಹಾಯದಿಂದ ಲೋಕದಾದ್ಯಂತ ಹರಡುತ್ತಿದೆ.
ಆಗ ಯೇಸು ಹತ್ತರಕ್ಕೆ ಬಂದು - . . . ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು. ಮತ್ತಾಯನು 28:18-20
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ