ಸರ್ವದೋಷಪರಿಹಾರಕ ದಿನದಂದು, ಮನುಕುಲವು ಪರಲೋಕದಲ್ಲಿ ಮತ್ತು ಈ ಭೂಮಿಯ ಮೇಲೆ ತಿಳಿದು ತಿಳಿಯದೆ ಮಾಡಿದ ಎಲ್ಲಾ ಪಾಪಗಳಿಗಾಗಿ ದೇವರ ಮುಂದೆ ಪಶ್ಚಾತ್ತಾಪಪಟ್ಟಾಗ, ದೇವರ ಅನುಗ್ರಹದಿಂದ ಅವರು ನಮ್ಮ ಪಾಪಗಳನ್ನು ಕ್ಷಮಿಸುತ್ತಾರೆ ಮತ್ತು ಪರಲೋಕ ರಾಜ್ಯಕ್ಕೆ ಹಿಂತಿರುಗುವ ಅವಕಾಶವನ್ನು ನೀಡುತ್ತಾರೆ.
ಯೇಸು ಕ್ರಿಸ್ತನು ಈ ಭೂಮಿಗೆ ಬಂದು, “ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಹೇಳಿದಂತೆಯೇ, ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರು ಕೂಡ ಮನುಕುಲಕ್ಕೆ ಸಂಪೂರ್ಣ ಪಶ್ಚಾತ್ತಾಪವನ್ನು ಸಾಧಿಸಲು, ವಿಪತ್ತುಗಳಿಂದ ತಪ್ಪಿಸಿಕೊಳ್ಳಲು ಮತ್ತು ರಕ್ಷಣೆ ಹೊಂದಲು ಹೇಳುತ್ತಿದ್ದಾರೆ.
ಅದಕ್ಕೆ ಯೇಸು - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;
ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯುವದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಎಂದು ಅವರಿಗೆ ಉತ್ತರಕೊಟ್ಟನು.
ಲೂಕನು 5:31-32
ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತೆ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು
ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
ಯೆಶಾಯನು 59:1-2
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ