ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಜೀವನ ಮತ್ತು ಅವನ ನಂಬಿಕೆಯ ಜೀವನವನ್ನು
ದೇವರ ಪುಸ್ತಕದಲ್ಲಿ ದಾಖಲಿಸಲಾಗಿದೆ ಎಂಬ ಕಾರಣಕ್ಕಾಗಿ
ನ್ಯಾಯತೀರ್ಪಿನ ದಿನವಿರುತ್ತದೆ ಎಂಬುದನ್ನು ಎಂದಿಗೂ ಮರೆಯಬಾರದು
ಎಂದು ಪ್ರವಾದಿಗಳು ಮಾನವಕುಲವನ್ನು ಕೇಳಿಕೊಳ್ಳುತ್ತಾರೆ
ಪುಸ್ತಕದಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ
ದೇವರು ನ್ಯಾಯತೀರಿಸುತ್ತಾರೆ.
ಪರಲೋಕದಲ್ಲಿ ಪಾಪ ಮಾಡಿದ ಮನುಷ್ಯರಿಗೆ ಹೊಸ ಒಡಂಬಡಿಕೆಯ ಸತ್ಯವನ್ನು ನೀಡಲು
ಕ್ರಿಸ್ತ ಅನ್ ಸಂಗ್ ಹೊಂಗ್ ಮತ್ತು ತಾಯಿ ದೇವರು ಈ ಭೂಮಿಗೆ ಬಂದರು.
ಎಲ್ಲಾ ಮಾನವಕುಲವು ಪಾಪಕ್ಷಮೆಯನ್ನು ಸ್ವೀಕರಿಸಿ ನ್ಯಾಯತೀರ್ಪಿನ ದಿನದಂದು
ಪರಲೋಕಕ್ಕೆ ಹಿಂತಿರುಗಲು ಅವರು ಇದನ್ನು ಮಾಡಿದರು.
ಕೆಲವರ ಪಾಪಕೃತ್ಯಗಳು ಪ್ರಸಿದ್ಧವಾಗಿದ್ದು ಅವರು ಇಂಥವರೆಂದು ಮೊದಲೇ ತಿಳಿಯಪಡಿಸುತ್ತವೆ; ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ. 25ಹಾಗೆಯೇ ಕೆಲವರ ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವರ ಸತ್ಕ್ರಿಯೆಗಳು ಅಪ್ರಸಿದ್ಧವಾಗಿದ್ದರೂ ಮರೆಯಾಗಿರಲಾರವು.
1 ತಿಮೊಥೆಯನಿಗೆ 5:24-25
ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ . . .
ಇಬ್ರಿಯರಿಗೆ 9:27
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ