"ಯಾಕಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವದಿಲ್ಲವೋ" ಎಂದು ರೋಮಾಪುರದವರಿಗೆ 12 ರಲ್ಲಿ ಬರೆಯಲ್ಪಟ್ಟಂತೆ, ದೇವರು ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಭಿನ್ನವಾದ ಧ್ಯೇಯಗಳನ್ನು ಕೊಟ್ಟಿದ್ದಾರೆ.
ದೇವರಿಂದ ಸ್ಥಾಪಿಸಲ್ಪಟ್ಟ ಚರ್ಚ್ ಆಫ್ ಗಾಡ್’ನಲ್ಲಿ, ಎಲ್ಲಾ ಸದಸ್ಯರು ಅವರ ಧ್ಯೇಯಗಳಾದ, ಪ್ರವಾದಿಸುವುದು ಮತ್ತು ಪ್ರೀತಿಯ ಹೃದಯದಿಂದ ಉಪದೇಶಿಸುವುದು ಇಂತಹ ವಿಷಯಗಳನ್ನು ನಿಷ್ಠೆಯಿಂದ ನಿರ್ವಹಿಸುತ್ತಾರೆ. ಹಾಗೆ ಮಾಡುವ ಮೂಲಕ, ಅವರು ತಂದೆ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರ ಕಡೆಗೆ ಚೀಯೋನಿನ ಹೆದ್ದಾರಿಯನ್ನು ನೇರವಾಗಿ ಮಾಡಬಹುದು.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ