ದೇವರು ವಿಪತ್ತುಗಳ ಕುರಿತ ಪ್ರವಾದನೆಗಳೊಂದಿಗೆ ಯಾವಾಗಲೂ ನಮಗೆ ರಕ್ಷಣೆಯ ಮಾರ್ಗವನ್ನು ಕಲಿಸಿದ್ದಾರೆ.
ಇಸ್ರಾಯೇಲ್ಯರು ದಾಸತ್ವದಲ್ಲಿದ್ದ ಮೋಶೆಯ ಕಾಲದ ಇತಿಹಾಸ ಮತ್ತು ಉತ್ತರ ಇಸ್ರಾಯೇಲ್ ಮತ್ತು
ದಕ್ಷಿಣ ಯೆಹೂದದ ಇತಿಹಾಸದ ಮೂಲಕ, ವಿಪತ್ತುಗಳಿಂದ ತಪ್ಪಿಸಿಕೊಳ್ಳುವ ಏಕೈಕ ಮಾರ್ಗವೆಂದರೆ
ಪಸ್ಕ ಹಬ್ಬ ಎಂದು ಅವರು ನಮಗೆ ತಿಳಿಸಿದರು.
ಇಂದು, ವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್ ಯೇಸುವಿನ ಬೋಧನೆಯ ಪ್ರಕಾರ
ಪವಿತ್ರ ಪಂಚಾಂಗದ ಪ್ರಕಾರ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆವೇಳೆಯಲ್ಲಿ
ಪಸ್ಕದ ರೊಟ್ಟಿ ಮತ್ತು ದ್ರಾಕ್ಷಾರಸದ ಮೂಲಕ ಪಸ್ಕವನ್ನು ಆಚರಿಸುವ ಏಕೈಕ ಸಭೆಯಾಗಿದೆ.
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು –
ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
ಲೂಕನು 22:20
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ