ಕ್ರಿ.ಶ 70ರಲ್ಲಿ ರೋಮ್ ನಿಂದ ನಾಶವಾದ ನಂತರ, ಇಸ್ರಾಯೇಲ್ 1948ರಲ್ಲಿ ಅದ್ಭುತವಾಗಿ ಸ್ವಾತಂತ್ರ್ಯ ಪಡೆಯುವವರೆಗೂ, 1,900 ವರ್ಷಗಳ ಕಾಲ ಯಾವುದೇ ರಾಷ್ಟ್ರವಿಲ್ಲದೆ ಪ್ರಪಂಚದಾದ್ಯಂತ ಅಲೆದಾಡಿತು.
ಅಂಜೂರ ಮರದ ಪ್ರವಾದನೆಯ ಪ್ರಕಾರ, 1948ರಲ್ಲಿ ಇಸ್ರಾಯೇಲ್ ಸ್ವತಂತ್ರವಾದಾಗ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ದಾವೀದನ ಸಿಂಹಾಸನದ ಮೇಲೆ ಕುಳಿತರು. ಅವರೇ ಎರಡನೆಯ ಬರುವಿಕೆಯ ಕ್ರಿಸ್ತನು.
ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನೂ ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ. ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತರವದೆ, ಬಾಗಿಲಲ್ಲೇ ಅದೆ ಎಂದು ತಿಳುಕೊಳ್ಳಿರಿ. (ಮತ್ತಾ 24:32-33)
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ