ದೇವರು ಭೂಮಿಯ ಮೇಲೆ ಮಾಡಿದ ಕೆಲಸವು ದೀನವಾಗಿ ಕಂಡರೂ, ಅಬ್ರಹಾಮ, ಜಕ್ಕಾಯ, ಶತಾಧಿಪತಿ, ಮರಿಯ ಮತ್ತು ಪೇತ್ರನಂತಹ ಸಂತರು ದೇವರನ್ನು ಸರಿಯಾಗಿ ಅರ್ಥಮಾಡಿಕೊಂಡು ಅವರನ್ನು ಗೌರವಿಸಿದರು, ಹಾಗಾಗಿ ಅವರು ದೊಡ್ಡ ಆಶೀರ್ವಾದಗಳನ್ನು ಸ್ವೀಕರಿಸಿದರು.
ಯೇಸು ಕ್ರಿಸ್ತರನ್ನು ಸ್ವೀಕರಿಸಿದ ಆಧಿಸಭೆಯ ಸಂತರಂತೆ, ಅನ್ ಸಂಗ್ ಹೊಂಗ್ ದೇವರನ್ನು ಮತ್ತು ತಾಯಿ ದೇವರನ್ನು ಸ್ವೀಕರಿಸಿ ಭಯಪಡುವವರಿಗೆ, ದೇವರ ಮಕ್ಕಳಾಗುವ ಅಧಿಕಾರವನ್ನು ಮತ್ತು ಮಹಿಮಾನ್ವಿತ ಪರಲೋಕರಾಜ್ಯವನ್ನು ದೇವರು ವಾಗ್ದಾನ ಮಾಡಿದ್ದಾರೆ.
“ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.” ಯೋಹಾನ 10:27–28
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ