AI ಮಾನವ ಕೆಲಸವನ್ನು ಬದಲಾಯಿಸುತ್ತಿರುವ ಈ ಯುಗದಲ್ಲಿ, ಮನುಷ್ಯರು ಕ್ರಮೇಣ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಿದ್ದಾರೆ. ವೈದ್ಯಕೀಯ, ರಾಷ್ಟ್ರೀಯ ರಕ್ಷಣೆ, ಶಿಕ್ಷಣ ಮತ್ತು ಕಲೆ ಹಾಗೂ ಸಾಹಿತ್ಯ ಕ್ಷೇತ್ರಗಳನ್ನು ಸಹ AI ಬದಲಾಯಿಸಬಹುದಾದ ಈ ಯುಗದಲ್ಲಿ, ಶಾಶ್ವತವಾದ ಸಂತೋಷದ ಭವಿಷ್ಯವನ್ನು ಹೊಂದಲು ಮನುಕುಲವು ದೇವರ ವಾಗ್ದಾನಗಳಲ್ಲಿ ನಂಬಿಕೆ ಹೊಂದಬೇಕು.
ಇಡೀ ಮನುಕುಲವು ನಿರೀಕ್ಷಿಸುವ ಪರಲೋಕದ ಭವಿಷ್ಯವು ದೇವರು ನಮಗೆ ಬೋಧಿಸಿದ ಹೊಸ ಒಡಂಬಡಿಕೆಯಲ್ಲಿದೆ. ತಂದೆ ದೇವರು ಮತ್ತು ತಾಯಿ ದೇವರು ಈ ಭೂಮಿಗೆ ಆತ್ಮನೂ ಮದಲಗಿತ್ತಿಯಾಗಿ ಬಂದಿರುವ ಕಾರಣ, ಅವರು ಲೋಕದ ಅಂತ್ಯವನ್ನು ಮೊದಲೇ ಕಂಡು ಮನುಕುಲಕ್ಕೆ ಶಾಶ್ವತವಾದ ಸಂತೋಷದ ಭವಿಷ್ಯವನ್ನು ಅನುಗ್ರಹಿಸುವುದಕ್ಕಾಗಿ ಆಗಿದೆ.
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ; ಯೆಶಾಯನು 46:10
ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ. 2 ಕೊರಿಂಥದವರಿಗೆ 3:6
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ