ಪರಲೋಕದ ಪೋಷಕರಾದ, ತಂದೆ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರು, ತಮ್ಮ ಮಕ್ಕಳು ಪರಲೋಕದ ರಾಜವಂಶಸ್ಥದ ಯಾಜಕರಾಗಲು ಅರ್ಹತೆಗಳನ್ನು ಹೊಂದಬೇಕೆಂದು ಬಯಸುತ್ತಾರೆ.
ಈ ಕಾರಣದಿಂದಲೇ ಅವರು ತಮ್ಮ ಮಕ್ಕಳು ಈ ಭೂಮಿಯ ಮೇಲೆ ದುಃಖ, ಯಾತನೆ ಮತ್ತು ಸಂಕಟಗಳನ್ನು ಅನುಭವಿಸಿದರೂ ಪರಲೋಕ ರಾಜ್ಯದ ಮೌಲ್ಯವನ್ನು ಅರಿತುಕೊಳ್ಳಬೇಕೆಂದು ಬಯಸುತ್ತಾರೆ.
ಪ್ರತಿಯೊಬ್ಬರೂ ತಮ್ಮದೇ ಆದ ದೌರ್ಬಲ್ಯಗಳನ್ನು ಹೊಂದಿದ್ದಾರೆ, ಆದರೆ ಅವರು ಅವುಗಳನ್ನು ಸಂಪೂರ್ಣವಾಗಿ
ತಿಳಿದಿರುವುದಿಲ್ಲ.
ಕೊನೆಯಲ್ಲಿ ನಮಗೆ ಆಶೀರ್ವಾದವನ್ನು ನೀಡಲು ದೇವರು ವಿವಿಧ ಪರಿಸರದಲ್ಲಿ ನಮ್ಮ ದೌರ್ಬಲ್ಯಗಳನ್ನು ಪರಿಷ್ಕರಿಸುತ್ತಾರೆ.
ಹೀಗೆ, ನಿತ್ಯಪರಲೋಕ ರಾಜ್ಯಕ್ಕೆ ನಮ್ಮನ್ನು ಮುನ್ನಡೆಸುವ ದೇವರ ವಾಕ್ಯಕ್ಕೆ ವಿಧೇಯರಾಗುವುದು ಮುಖ್ಯವಾಗಿದೆ.
ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ
ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.
ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.
ಇಬ್ರಿಯರಿಗೆ 4:11-12
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ