ಇಡೀ ಮನುಕುಲವು ಬದುಕಬೇಕೆಂಬ ಆಳವಾದ ಬಯಕೆಯೊಂದಿಗೆ, ದೇವರು ಪಸ್ಕ ಹಬ್ಬದ ಮಹಾನ್ ವಾಗ್ದಾನವನ್ನು ಸ್ಥಾಪಿಸಿದರು. ಶಿಲುಬೆಯ ಮೇಲೆ ತಮ್ಮ ಮರಣದ ಹಿಂದಿನ ರಾತ್ರಿ, ಅವರು ತಮ್ಮ ಅಂತಿಮ ಇಚ್ಛೆಯನ್ನು ನಮಗೆ ಬಿಟ್ಟುಕೊಡುತ್ತಾ, “ನೀವು ಪಸ್ಕ ಹಬ್ಬವನ್ನು ಆಚರಿಸಲೇಬೇಕು” ಎಂದು ಆಜ್ಞಾಪಿಸಿದರು.
ಸ್ವತಃ ದೇವರು ನಮಗೆ ಆಚರಿಸಲು ಆಜ್ಞಾಪಿಸಿದ ಪಸ್ಕ ಹಬ್ಬವನ್ನು ಮಾನವನ ಅಧಿಕಾರದಿಂದ ಎಂದಿಗೂ ನಾಶಮಾಡಲು ಸಾಧ್ಯವಿಲ್ಲ. ಐಗುಪ್ತದಲ್ಲಿ ದೀರ್ಘಕಾಲ ದಾಸತ್ವವನ್ನು ಸಹಿಸಿಕೊಂಡ ಇಸ್ರಾಯೇಲ್ಯರು ಪಸ್ಕ ಹಬ್ಬದ ಮೂಲಕ ಬಿಡುಗಡೆ ಹೊಂದಿದಂತೆ, ಮರಣದ ಸರಪಳಿಗಳಿಂದ ಬಂಧಿಸಲ್ಪಟ್ಟಿರುವ ಇಡೀ ಮನುಕುಲಕ್ಕೆ ಸ್ವಾತಂತ್ರ್ಯವನ್ನು ಪಡೆಯಲು ಪಸ್ಕ ಹಬ್ಬದ ಸತ್ಯವೇ ಏಕೈಕ ಮಾರ್ಗವಾಗಿದೆ.
ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ ಗಳಿಗೆ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕೂತುಕೊಂಡನು. ಆಗ ಆತನು ಅವರಿಗೆ - ನಾನು ಶ್ರಮೆ ಅನುಭವಿಸುವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ. ಲೂಕನು 22:7–15
ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿನ್ನದೆ ಅವನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮೊಳಗೆ ಜೀವವಿಲ್ಲ; ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು. ಯೋಹಾನನು 6:53–54
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ