ಹಳೆಯ ಒಡಂಬಡಿಕೆಯ ಇತಿಹಾಸವು ತೋರಿಸುವಂತೆ,
ಆಧ್ಯಾತ್ಮಿಕ ಇಸ್ರಾಯೇಲ್ಯರು ಬಾಬೆಲಿನಿಂದ ಬಿಡುಗಡೆಯಾಗಿ
“ದೇವರ ನಿಜವಾದ ಜನರು” ಎಂಬ ತೀರ್ಪನ್ನು ಸ್ವೀಕರಿಸಲು
ಊರೀಮ್ ತುಮ್ಮೀಮ್ ಆಗಿರುವ ಹೊಸ ಒಂಬಡಿಕೆಯ ಪಸ್ಕವನ್ನು
ತಂದುಕೊಟ್ಟ ಕ್ರಿಸ್ತ ಅನ್ ಸಂಗ್ ಹೊಂಗ್ ರವರನ್ನು ಸ್ವೀಕರಿಸಬೇಕು.
ಇಂದು, ಚರ್ಚ್ ಆಫ್ ಗಾಡ್ ಸದಸ್ಯರು ಹೊಸ ಒಡಂಬಡಿಕೆಯ
ಪಸ್ಕದ ರೊಟ್ಟಿ ಮತ್ತು ದ್ರಾಕ್ಷಾರಸದ ಮೂಲಕ ಆಲಯವಾಗಿರುವ
ಯೇಸುವಿನ ಮಾಂಸ ಮತ್ತು ರಕ್ತವನ್ನು ತಿಂದು ಕುಡಿಯುತ್ತಾರೆ.
ಇದರ ಅರ್ಥ, ಅವರು ಆಲಯದಿಂದ ಬರುವ ಮಹಾಪರಿಶುದ್ಧ
ಭೋಜನವನ್ನು ತಿನ್ನುವ ಯಾಜಕತ್ವದ ಹಕ್ಕನ್ನು ಹೊಂದಿದ್ದಾರೆ ಎಂದಾಗಿದೆ.
ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ . . . ಎಜ್ರನು 2:62–63
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ