ಏದೆನಿನಲ್ಲಿರುವ ಜೀವವೃಕ್ಷ, ಒಡಂಬಡಿಕೆಯ ಮಂಜೂಷ,
ಮತ್ತು ಹೊಸ ಒಡಂಬಡಿಕೆಯ ಪಸ್ಕಹಬ್ಬದ ರಹಸ್ಯವನ್ನು
ಅರ್ಥಮಾಡಿಕೊಂಡರೆ ಮಾತ್ರ ನಾವು ನಮ್ಮ ಪಾಪದಿಂದ
ಬಿಡುಗಡೆ ಹೊಂದಿ ನಿತ್ಯ ಪರಲೋಕರಾಜ್ಯವನ್ನು ಪ್ರವೇಶಿಸಲು ಸಾಧ್ಯ.
ಮಾನವಕುಲಕ್ಕೆ ರಕ್ಷಣೆಯನ್ನುಂಟುಮಾಡುವದಕೋಸ್ಕರ ದೇವರು
ಈ ಭೂಮಿಗೆ ಎರಡನೆಯ ಸಾರಿ ಬಂದರು.
ಹೊಸ ಒಡಂಬಡಿಕೆಯ ಪಸ್ಕವನ್ನು ಪುನಃಸ್ಥಾಪಿಸಿದವರು,
ಜೀವವೃಕ್ಷದ ಸತ್ಯತ್ವವಾದ ಈ ಪವಿತ್ರಾತ್ಮನ ಕಾಲದ
ರಕ್ಷಕರು ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರು.
ಯೇಸು ಈ ಮಾತುಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು; ಸಾಮ್ಯವಿಲ್ಲದೆ ಒಂದನ್ನೂ ಹೇಳಲಿಲ್ಲ . . . ಲೋಕಾದಿಯಿಂದ ಮರೆಯಾಗಿದ್ದವುಗಳನ್ನು ಹೊರಪಡಿಸುವೆನು . . . ಮತ್ತಾಯ 13:34-35
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ