ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ಪರಲೋಕದ ತಾಯಿ ನಮಗೆ ಆತ್ಮರಕ್ಷಣೆಯ ಸಂದೇಶವನ್ನು ತಿಳಿಸಿದ್ದಾರೆ ಭೂಮಿಯ ಮೇಲಿರುವ ಎಲ್ಲಾ ಜನರು ಪರಲೋಕದಿಂದ ಬಂದ ಪಾಪಿಗಳಾಗಿದ್ದಾರೆ ಮತ್ತು ಅವರು ದೇವರ ಮಾರ್ಗದಿಂದ ಮಾತ್ರ ವಿಪತ್ತಿನಿಂದ ತಪ್ಪಿಸಿಕೊಳ್ಳಬಹುದೇ ಹೊರತು ಮನುಷ್ಯನ ಮಾರ್ಗದಿಂದಲ್ಲ.
ಚರ್ಚ್ ಆಫ್ ಗಾಡ್ “ವಿಪತ್ತುಗಳು ಹಾದುಹೋಗುತ್ತವೆ” ಎಂಬ ದೇವರ ವಾಗ್ದಾನವನ್ನು ಹೊಂದಿದೆ. ಪ್ರತಿಯೊಂದು ಯುಗದಲ್ಲೂ, ದೇವರು ಜನರಿಗೆ ವಿಪತ್ತು ಮತ್ತು ನ್ಯಾಯತೀರ್ಪಿನ ಬಗ್ಗೆ ಎಚ್ಚರಿಕೆ ನೀಡಲು ಅನೇಕ ಪ್ರವಾದಿಗಳನ್ನು ಕಳುಹಿಸಿದರು, ಆದರೆ ಹೊಸ ಒಡಂಬಡಿಕೆಯ ಪಸ್ಕ ಹಬ್ಬದ ಮೂಲಕ ಅವರಿಗೆ ಆತ್ಮರಕ್ಷಣೆಯ ಸಂದೇಶವನ್ನೂ ನೀಡಿದರು.
ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ; ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು. ಯೆರೆಮೀಯನು 4:5-6
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ