ರಾಜ ಯೆಹೋಷಾಫಾಟನು ಮೋವಾಬ್ಯರ ಮತ್ತು ಅಮ್ಮೋನಿಯರ ಸಂಯುಕ್ತ ಸೈನ್ಯದ ಆಕ್ರಮಣವನ್ನು ಎದುರಿಸುವಂತಹ ಕಠಿಣ ಪರಿಸ್ಥಿತಿಯಲ್ಲಿದ್ದಾಗಲೂ ದೇವರಿಗೆ ಕೃತಜ್ಞತೆ ಸಲ್ಲಿಸುವಂತೆ, ಒಂದು ಗಾಯಕವೃಂದವನ್ನು ಸಂಘಟಿಸಿ ಅವರನ್ನು ಸೈನ್ಯದ ಮುಂಭಾಗದಲ್ಲಿ ನಿಲ್ಲಿಸಿದನು. ಇದನ್ನು ನೋಡಿದ ದೇವರು ಯೆಹೂದ್ಯರನ್ನು ರಕ್ಷಿಸಿ ಅವರ ಶತ್ರುಗಳನ್ನು ನಾಶಮಾಡಿದರು. ಅದೇ ರೀತಿ, ಯಾವುದೇ ಪರಿಸ್ಥಿತಿಯಲ್ಲಿ ಕೃತಜ್ಞತೆ ಸಲ್ಲಿಸುವ ಮಕ್ಕಳಿಗೆ, ಅನ್ ಸಂಗ್ ಹೊಂಗ್ ದೇವರು ಮತ್ತು ತಾಯಿ ದೇವರು ರಾಜ ಯೆಹೋಷಾಫಾಟನಿಗೆ ನೀಡಿದಂತಹ ಅದೇ ವಿಜಯವನ್ನು ಮತ್ತು ಪವಿತ್ರಾತ್ಮನ ಅನಂತ ಆಶೀರ್ವಾದವನ್ನು ದಯಪಾಲಿಸುತ್ತಾರೆ.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ