ಅಧಿಕಾರ ಇರುವವರು ಅಧಿಕಾರವನ್ನು ಅವಲಂಬಿಸಿರುತ್ತಾರೆ ಮತ್ತು ಸಂಪತ್ತು ಇರುವವರು ಸಂಪತ್ತನ್ನು ಅವಲಂಬಿಸಿರುತ್ತಾರೆ, ಆದರೆ ಈ ಶರೀರ ಆಸೆಗಳು ಆತ್ಮರಕ್ಷಣೆಯನ್ನು ಖಾತರಿಪಡಿಸುವುದಿಲ್ಲ ಮತ್ತು ಅಂತಿಮವಾಗಿ ವ್ಯರ್ಥತೆಯಲ್ಲಿ ಕೊನೆಗೊಳ್ಳುತ್ತವೆ. ಈ ಕಾಲದಲ್ಲಿ, ನಾವು ಶರೀರದ ಆಸೆಗಳನ್ನಲ್ಲ, ಪರಲೋಕದ ವಿಷಯಗಳಿಗಾಗಿ ಹಾತೊರೆಯುತ್ತಾ ನಂಬಿಕೆಯ ಹಾದಿಯಲ್ಲಿ ನಡೆಯುವಾಗ ಮತ್ತು ಪ್ರಾರ್ಥನೆಯಲ್ಲಿ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರನ್ನು ನಿಧಿಯಾಗಿಟ್ಟುಕೊಂಡು ನಡೆಯುವಾಗ, ದೇವರೊಂದಿಗೆ ನಡೆಯುವ ಆಶೀರ್ವಾದವನ್ನು ನಾವು ಹೊಂದಿಕೊಳ್ಳುತ್ತೇವೆ.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ