ಹೆಚ್ಚುತ್ತಿರುವ ಜಾಗತಿಕ ತಾಪಮಾನವು ನೈಸರ್ಗಿಕ ವಿಪತ್ತುಗಳು
ಮತ್ತು ರೋಗಗಳ ಉಲ್ಬಣಕ್ಕೆ ಕಾರಣವಾಗುವದರಿಂದ,
ಮನುಷ್ಯರಿಗೆ ಏನು ಮಾಡಬೇಕೆಂದು ತಿಳಿದಿಲ್ಲ
ಅಥವಾ ಪರಿಹಾರವನ್ನು ನೀಡಲು ಸಾಧ್ಯವಿಲ್ಲ. ಇಂತಹ ವಿಪತ್ತುಗಳಿಂದ
ರಕ್ಷಿಸಲ್ಪಡುವ ಮಾರ್ಗವನ್ನು ಕಲಿಸಬಲ್ಲವರು ದೇವರು ಮಾತ್ರ.
ಎಲ್ಲಾ ಮಾನವಕುಲದ ಮೇಲೆ ಮರಣವನ್ನು ತಂದ ಒಳ್ಳೇದರ ಕೆಟ್ಟದ್ದರ
ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ತಿಂದ ಪಾಪವನ್ನು
ಕ್ರಿಸ್ತ ಅನ್ ಸಂಗ್ ಹೊಂಗ್ ಮತ್ತು ತಾಯಿ ದೇವರು ಕ್ಷಮಿಸಿದ್ದಾರೆ.
ಅವರು ನಮಗೆ ಹೊಸ ಒಡಂಬಡಿಕೆಯ ಪಸ್ಕದ ಸತ್ಯವಾದ
ಜೀವವೃಕ್ಷದ ದಾರಿಯನ್ನು ಕಲಿಸಿದ್ದಾರೆ. ಇಂದು ಜೀವವೃಕ್ಷದ ಸತ್ಯವನ್ನು
ಹೊಂದಿರುವ ಏಕೈಕ ಸಭೆಯು ದೇವರ ಸಭೆಯಾಗಿದೆ.
ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು
ಆದಿಕಾಂಡ 3:22
ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ . . . ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.
ಯೋಹಾನ 6:53-54
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ