ಒಂದು ಹೊಲದಲ್ಲಿ ಬಚ್ಚಿಟ್ಟಿರುವ ನಿಧಿಯನ್ನು ಪಡೆಯಲು ಪ್ರಯತ್ನಿಸಿದ ಮನುಷ್ಯನಂತೆ,
ಪರಲೋಕರಾಜ್ಯದ ಮೌಲ್ಯವನ್ನು ಗ್ರಹಿಸಿಕೊಂಡು ದೇವರ ಆಜ್ಞೆಗಳನ್ನು
ಪಾಲಿಸುವವರು ಮಾತ್ರ ದೇವರು ವಾಗ್ದಾನ ಮಾಡಿದ
ಪರಲೋಕದ ಮಹಿಮೆಯ ಆಶೀರ್ವಾದವನ್ನು ಸ್ವೀಕರಿಸಬಹುದು.
ದೇವರ ಸಭೆಯು ರಕ್ಷಕರಾಗಿ ಬಂದ ಕ್ರಿಸ್ತ ಅನ್ ಸಂಗ್ ಹೊಂಗ್ ಮತ್ತು ತಾಯಿ ದೇವರ
ವಾಕ್ಯಗಳ ಮೌಲ್ಯವನ್ನು ಮತ್ತು ಸಬ್ಬತ್ ದಿನ ಮತ್ತು ಪಸ್ಕಹಬ್ಬದಂತಹ
ದೇವರ ಆಜ್ಞೆಗಳನ್ನು ಅನುಸರಿಸುವ ಮೂಲಕ ಸ್ವೀಕರಿಸುವ
ಆಶೀರ್ವಾದಗಳ ಮೌಲ್ಯವನ್ನು ಗ್ರಹಿಸಿಕೊಳ್ಳುತ್ತಾರೆ.
. . . ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ . . . ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.
1 ಪೇತ್ರನು 1:8–12
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ