ಮನುಷ್ಯರಾದ ನಾವೆಲ್ಲರೂ, ಪರಲೋಕದಲ್ಲಿ ಮಾಡಿದ ಪಾಪಗಳಿಂದಾಗಿ ಕಠಿಣ ಜೀವನವನ್ನು ನಡೆಸುತ್ತಿದ್ದೇವೆ. ನಮ್ಮ ಪರಲೋಕ ಮಹಿಮೆ ಮತ್ತು ಪವಿತ್ರತೆಯನ್ನು ಪುನಃಸ್ಥಾಪಿಸಲು, ಹೊಸ ಒಡಂಬಡಿಕೆಯ ಪಸ್ಕದ ಮೂಲಕ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಾವು ಮತ್ತೆ ಹೊಸದಾಗಿ ಹುಟ್ಟಬೇಕು.
ಬ್ಯೂಟಿ ಅಂಡ್ ದಿ ಬೀಸ್ಟ್ ಕಥೆಯಲ್ಲಿ ಬರುವ ಮೃಗವು ತನ್ನ ನಿಜವಾದ ಪ್ರೀತಿಯ ಮೂಲಕ ತನ್ನ ಮೂಲ ಸ್ಥಿತಿಗೆ ಮರಳಿ ಬಂದಂತೆ, ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ಪರಲೋಕ ತಾಯಿಯ ಪರಿಪೂರ್ಣ ಪ್ರೀತಿಯ ಮೂಲಕ ಇಡೀ ಮನುಕುಲವು ದೇವರನ್ನು ಹೋಲುವ ಸುಂದರ ಜೀವಿಗಳಾಗಿ ಮಾರ್ಪಡಾಗಬಹುದು.
ಕೇಳಿರಿ, ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಿಮಗೆ ತಿಳಿಸುತ್ತೇನೆ - ನಾವೆಲ್ಲರೂ ನಿದ್ರೆ ಹೋಗುವದಿಲ್ಲ; ಆದರೆ ಕಡೇ ತುತೂರಿಯ ಧ್ವನಿಯಾಗುವಾಗ ನಾವೆಲ್ಲರು ಒಂದು ಕ್ಷಣದಲ್ಲೇ ರೆಪ್ಪೆ ಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. 1 ಕೊರಿಂಥದವರಿಗೆ 15:51–52
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ