ದೇವರ ಮಕ್ಕಳು ಪರಲೋಕದಲ್ಲಿ ಉದಯನಕ್ಷತ್ರನಿಂದ ಶೋಧನೆಗೊಳಗಾಗಿ
ಭೂಮಿಗೆ ದೊಬ್ಬಲ್ಪಟ್ಟರು. ಬೋಧನೆಯ ಮೂಲಕ ಇನ್ನೊಬ್ಬ ಪಾಪಿಯನ್ನು
ಪಶ್ಚಾತ್ತಾಪಕ್ಕೆ ಮುನ್ನಡೆಸುವದು, ನಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು
ನಮ್ಮ ಪರಲೋಕದ ಮನೆಗೆ ಹಿಂತಿರುಗುವ ಒಂದು ಸುಂದರ ಕ್ರಿಯೆಯಾಗಿದೆ.
ಇದನ್ನೇ ದೇವರು ಹೆಚ್ಚು ಮೆಚ್ಚುತ್ತಾರೆ.
ವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್ ಪಾಪಿಗಳನ್ನು ರಕ್ಷಿಸಲು
ಈ ಭೂಮಿಗೆ ಬಂದ ಕ್ರಿಸ್ತ ಅನ್ ಸಂಗ್ ಹೊಂಗ್ ಮತ್ತು ತಾಯಿ ದೇವರ
ಪ್ರೀತಿಯನ್ನು ಹರಡುವ ವಿಶ್ವದ ಏಕೈಕ ಸಭೆಯಾಗಿದೆ. ಅಲ್ಲದೆ,
ಇದು ದೇವರು ತನ್ನ ಜನರಿಗೆ ಆಜ್ಞಾಪಿಸಿದ ಸಬ್ಬತ್ ದಿನ ಮತ್ತು ಪಸ್ಕವನ್ನು ಆಚರಿಸುವ
ಮತ್ತು ಈ ಎಲ್ಲಾ ಆಜ್ಞೆಗಳನ್ನು ಮಾನವಕುಲಕ್ಕೆ ಕಲಿಸುತ್ತಿರುವ ಏಕೈಕ ಸಭೆಯಾಗಿದೆ.
ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ, ಯಾವದನ್ನರ್ಪಿಸಿ ಮಹೋನ್ನತದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನೂ ಒಂದು ವರುಷದ ಕರುಗಳನ್ನೂ ತೆಗೆದುಕೊಂಡುಬಂದು
ಆತನ ಮುಂದೆ ಕಾಣಿಸಿಕೊಳ್ಳಲೋ? ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ
ಯೆಹೋವನು ಮೆಚ್ಚಾನೇ? . . . ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು,
ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
ಮೀಕ 6:6-8
ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.
ಲೂಕ 15:7
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ