ಲೋಕದಲ್ಲಿ ಎಷ್ಟು ದುಷ್ಟ ಮತ್ತು ದೂರುಗಳ ಮಾತುಗಳಿದ್ದರೂ
ದೇವರ ಮಕ್ಕಳು ರಕ್ಷಣೆಗೆ ಮುನ್ನಡೆಸುವ ಪ್ರೋತ್ಸಾಹದ ಮಾತುಗಳನ್ನಾಡಬೇಕು
ಹಾಗೂ ದೇವರ ಪ್ರೀತಿಯನ್ನು ಮೊದಲು ಮನೆಯಲ್ಲಿ ಅಭ್ಯಾಸಿಸಬೇಕು.
ಕ್ರಿಸ್ತ ಅನ್ ಸಂಗ್ ಹೊಂಗ್ ಮತ್ತು ತಾಯಿ ದೇವರಿಂದ ಉಪದೇಶ ಪಡೆದ
ಚರ್ಚ್ ಆಫ್ ಗಾಡ್ ಸದಸ್ಯರು ಜೀವವನ್ನು ರಕ್ಷಿಸುವ ವಾಕ್ಯಗಳನ್ನು ಹಾಗೂ
ರಕ್ಷಣೆಯ ಶುಭಸಮಾಚಾರವನ್ನು ಇಡೀ ಲೋಕಕ್ಕೆ ತಲುಪಿಸುತ್ತಾರೆ.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.
ಎಫೆಸದವರಿಗೆ 4:29
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ